ಕೇರಳದ ಮಾಜಿ ಮುಖ್ಯಮಂತ್ರಿ, ಕಮ್ಯುನಿಸ್ಟ್ ಚಳವಳಿಯ ಐಕಾನ್ 101 ವರ್ಷದ ವಿ.ಎಸ್. ಅಚ್ಯುತಾನಂದನ್ ನಿಧನ
ತಿರುವನಂತಪುರಂ: ಶತಾಯುಷಿ, ಕೇರಳ ಮಾಜಿ ಮುಖ್ಯಮಂತ್ರಿ ಮತ್ತು ಕಮ್ಯುನಿಸ್ಟ್ ಪಕ್ಷದ ಹಿರಿಯ ವಿ.ಎಸ್. ಅಚ್ಯುತಾನಂದನ್ ಅವರು ಸೋಮವಾರ ನಿಧನರಾದರು. 101 ವರ್ಷ ವಯಸ್ಸಿನ ಅವರನ್ನು ಜೂನ್ 23 ರಂದು ಮನೆಯಲ್ಲಿ ಹೃದಯಾಘಾತ ಸಂಭವಿಸಿದ ನಂತರ ತಿರುವನಂತಪುರಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದಿನಿಂದ ಅವರು ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್ ಬೆಂಬಲದಲ್ಲಿದ್ದರು. ಮಂಗಳವಾರ ಮಾಜಿ ಮುಖ್ಯಮಂತ್ರಿ ಅಚ್ಯುತಾನಂದನ್ … Continued