ಕಾಂಗ್ರೆಸ್‌ಗೆ ಮತ್ತೊಂದು ಆಘಾತ… ಕೇಂದ್ರದ ಮಾಜಿ ಕಾನೂನು ಸಚಿವ ಅಶ್ವನಿಕುಮಾರ ಕಾಂಗ್ರೆಸ್‌ಗೆ ರಾಜೀನಾಮೆ

ನವದೆಹಲಿ: ಕೇಂದ್ರದ ಮಾಜಿ ಕಾನೂನು ಸಚಿವ ಅಶ್ವನಿ ಕುಮಾರ್ ಫೆಬ್ರವರಿ 15 ರಂದು, ಮಂಗಳವಾರ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ಅವರು ಕಾಂಗ್ರೆಸ್‌ ಪಕ್ಷದೊಂದಿಗಿನ 46 ವರ್ಷಗಳ ಸುದೀರ್ಘ ಒಡನಾಟವನ್ನು ಕೊನೆಗೊಳಿಸಿದ್ದಾರೆ. ಅಶ್ವನಿ ಕುಮಾರ್ ಅವರು ಇಂದು ಬೆಳಿಗ್ಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ತಮ್ಮ ರಾಜೀನಾಮೆಯನ್ನು ಕಳುಹಿಸಿದ್ದಾರೆ, ಅವರು ಪಕ್ಷದಿಂದ ಹೊರಬಂದೂ ರಾಷ್ಟ್ರೀಯ ಉದ್ದೇಶಗಳಿಗಾಗಿ … Continued