ಮಾಜಿ ಸಚಿವ ಪ್ರೊ.ಮುಮ್ತಾಜ್ ಅಲಿ ಖಾನ್ ನಿಧನ

ಬೆಂಗಳೂರು: ವಿಧಾನ ಪರಿಷತ್‌ನ ಮಾಜಿ ಸದಸ್ಯ ಹಾಗೂ ಮಾಜಿ ಸಚಿವ ಪ್ರೊ.ಮುಮ್ತಾಜ್ ಅಲಿ ಖಾನ್ (94) ಇಂದು (ಸೋಮವಾರ) ಬೆಳಗ್ಗೆ ಗಂಗಾನಗರ ನಿವಾಸದಲ್ಲಿ ನಿಧನರಾಗಿದ್ದಾರೆ. ಕೆಲದಿನಗಳಿಂದ ಅವರು ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯರಾಗಿ ನಾಮ ನಿರ್ದೇಶಿತಗೊಂಡಿದ್ದರು. 2013ರಲ್ಲಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ … Continued