ಸಾಮಾಜಿಕ ಜಾಲತಾಣದಲ್ಲಿ ತನ್ನ ವಿರುದ್ಧದ ಆರೋಪದ ತನಿಖೆ ಮಾಡಿ ಎಂದು ಲೋಕಾಯುಕ್ತಕ್ಕೆ ಪತ್ರ ಬರೆದ ಮಾಜಿ ಸಚಿವ..!

ಉಡುಪಿ: ತನ್ನ ಆಸ್ತಿ ಬಗ್ಗೆ ತನಿಖೆ ನಡೆಸಿ ಎಂದು ಮಾಜಿ ಸಚಿವ ಕೋಡ ಶ್ರೀನಿವಾಸ ಪೂಜಾರಿ ಲೋಕಾಯುಕ್ತಕ್ಕೆ ಸ್ವತಂ ತನ್ನ ವಿರುದ್ಧವೇ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ. ಕೆಲವರು ತಾನು 6 ಕೋಟಿ ರೂ. ವೆಚ್ಚದಲ್ಲಿ ಮನೆ ಕಟ್ಟಿಸುತ್ತಿರುವುದಾಗಿ ಸುಳ್ಳು ಮಾಹಿತಿ ಹರಡಿಸುತ್ತಿದ್ದುದಕ್ಕೆ ನೊಂದಿರುವ ಅವರು, ಲೋಕಯುಕ್ತಕ್ಕೆ ಪತ್ರ ಬರೆದು ತನ್ನ ಆಸ್ತಿ ಬಗ್ಗೆ ತನಿಖೆ … Continued