ಮಾಜಿ ಸಂಸದ ಅನಂತಕುಮಾರ ಹೆಗಡೆಗೆ ಜೀವ ಬೆದರಿಕೆ : ದೂರು ದಾಖಲು
ಶಿರಸಿ: ಉತ್ತರಕನ್ನಡದ ಮಾಜಿ ಸಂಸದ ಅನಂತಕುಮಾರ ಹೆಗಡೆಗೆ ಅಪರಿಚಿತ ವ್ಯಕ್ತಿಯೊಬ್ಬ ಇ-ಮೇಲ್ ಮೂಲಕ ಜೀವ ಬೆದರಿಕೆ ಹಾಕಿದ್ದು, ಈ ಸಂಬಂಧ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ದೂರು ದಾಖಲಾಗಿದೆ. ಮಾಜಿ ಸಂಸದ ಅನಂತಕುಮಾರ ಹೆಗಡೆ ಅವರ ಆಪ್ತ ಕಾರ್ಯದರ್ಶಿ ಸುರೇಶ ಶೆಟ್ಟಿ ಅವರು ಬೆದರಿಕೆಯ ಇ ಮೇಲ್ ಬಂದಿದ್ದರ ಬಗ್ಗೆ ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ … Continued