ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲು

ಇಸ್ಲಾಮಾಬಾದ್‌: ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಪಕ್ಷದ ಅಧ್ಯಕ್ಷ ಹಾಗೂ  ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಇಸ್ಲಾಮಾಬಾದ್‌ನ ಸೆಕ್ರೆಟರಿಯೇಟ್ ಪೊಲೀಸರು ಕೊಲೆ ಯತ್ನ ಪ್ರಕರಣ ದಾಖಲಿಸಿದ್ದಾರೆ. ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ನಾಯಕ ಮತ್ತು ರಾಷ್ಟ್ರೀಯ ಅಸೆಂಬ್ಲಿಯ ಸದಸ್ಯ ಮೊಹ್ಸಿನ್ ಶಹನವಾಜ್ ರಂಝಾ ಅವರು ಸಲ್ಲಿಸಿದ ದೂರಿನ ಮೇರೆಗೆ ಮಾಜಿ ಪ್ರಧಾನಿ ವಿರುದ್ಧ ಕೊಲೆ ಯತ್ನ … Continued