90ನೇ ವರ್ಷಕ್ಕೆ ಕಾಲಿಟ್ಟ ಮಾಜಿ ಪ್ರಧಾನಿ ದೇವೇಗೌಡ, ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಶುಭಾಶಯ
ಬೆಂಗಳೂರು: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ಅವರು 90ನೆ ವರ್ಷಕ್ಕೆ ಪದಾರ್ಪಣೆ ಮಾಡಿದ್ದಾರೆ. ತಮ್ಮ ಜನ್ಮದಿನದ ಅಂಗವಾಗಿ ಜೆಪಿ ನಗರದ ವೆಂಕಟೇಶ್ವರಸ್ವಾಮಿ ದೇವಸ್ಥಾನಕ್ಕೆ ತೆರಳಿದ ಗೌಡರು ವಿಶೇಷ ಪೂಜೆ ಸಲ್ಲಿಸಿದರು. ಪಟ್ಟನಾಯಕನಹಳ್ಳಿಯ ಗುರುಗುಂಡ ಬ್ರಹ್ಮೇಶ್ವರಸ್ವಾಮಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವಧೂತ ಸ್ವಾಮೀಜಿ ಅವರು ಇಂದು, ಬುಧವಾರ ಬೆಳಿಗ್ಗೆ ದೇವೇಗೌಡರ ನಿವಾಸಕ್ಕೆ ಆಗಮಿಸಿ … Continued