ಮಾಜಿ ಪ್ರಧಾನಿ ದೇವೇಗೌಡರಿಗೆ ಕೊರೊನಾ ಸೋಂಕು

ಬೆಂಗಳೂರು: ಮಾಜಿ ಪ್ರಧಾನಿ ಮತ್ತು ಜನತಾದಳ (ಜಾತ್ಯತೀತ) ಮುಖ್ಯಸ್ಥ ಎಚ್‌ಡಿ ದೇವೇಗೌಡ ಅವರಿಗೆ ಕೋವಿಡ್ -19 ಸೋಂಕು ದೃಢಪಟ್ಟಿದೆ ಎಂದು ಅವರ ಕಚೇರಿ ಶನಿವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. ಎಚ್.ಡಿ.ದೇವೇಗೌಡ (88) ಅವರು ಲಕ್ಷಣರಹಿತರಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಸದ್ಯ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಮ್ಮು ಇದ್ದ ಹಿನ್ನೆಲೆ ಕೊವಿಡ್ … Continued