ಅತ್ಯಾಚಾರದ ಹೇಳಿಕೆಗೆ ಟೀಕೆಗೆ ಗುರಿಯಾದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕ್ಷಮೆಯಾಚನೆ
ಬೆಳಗಾವಿ: ಗುರುವಾರ ಕರ್ನಾಟಕ ವಿಧಾನಸಭೆಯಲ್ಲಿ ಅತ್ಯಾಚಾರದ ಬಗೆಗಿನ ಹೇಳಿಕೆಗಾಗಿ ಕಾಂಗ್ರೆಸ್ ಶಾಸಕ ಮತ್ತು ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಕ್ಷಮೆಯಾಚಿಸಿದ್ದಾರೆ. ರೇಪ್ ಆಸ್ವಾದಿಸಿ ಎಂಬ ಹೇಳಿಕೆಗೆ ಮಾಜಿ ಸ್ಪೀಕರ್ ಕೆ.ಆರ್.ರಮೇಶಕುಮಾರ್ ಕ್ಷಮೆಯಾಚಿಸಿದ್ದಾರೆ. ಈ ಹೇಳಿಕೆಯಿಂದ ಮಹಿಳೆಯರ ಭಾವನೆಗೆ ಧಕ್ಕೆ ಉಂಟಾದರೆ ಕ್ಷಮೆ ಯಾಚಿಸುವ ಸಮಸ್ಯೆ ಇಲ್ಲ ಎಂದು ರಮೇಶ್ ಕುಮಾರ್ ಹೇಳಿದ್ದಾರೆ. ನಾನು ನನ್ನ … Continued