ಆಂಧ್ರಪ್ರದೇಶ ಹೈಕೋರ್ಟ್‌ನಲ್ಲಿ ನಕಲಿ ದಾಖಲೆ ಸಲ್ಲಿಸಿದ ಆರೋಪ: ಟಿಡಿಪಿ ಮಾಜಿ ಸಚಿವ, ಪುತ್ರನ ಬಂಧನ

ಏಲೂರು: ಆಂಧ್ರಪ್ರದೇಶ ಹೈಕೋರ್ಟ್‌ಗೆ ನಕಲಿ ದಾಖಲೆ ಸಲ್ಲಿಸಿದ ಆರೋಪದ ಮೇಲೆ ರಾಜ್ಯದ ಮಾಜಿ ಸಚಿವ ಮತ್ತು ತೆಲುಗು ದೇಶಂ ಪಕ್ಷದ ನಾಯಕ ಅಯ್ಯಣ್ಣ ಪತ್ರುಡು ಮತ್ತು ಅವರ ಪುತ್ರ ರಾಜೇಶ್ ಅವರನ್ನು ಅಪರಾಧ ತನಿಖಾ ವಿಭಾಗ(ಸಿಐಡಿ)ದ ಪೊಲೀಸರು ಬಂಧಿಸಿದ್ದಾರೆ. ನೀರಾವರಿ ಕಾಲುವೆ ಒತ್ತುವರಿ ಮಾಡಿಕೊಂಡು ಮನೆಯಲ್ಲಿ ಗೋಡೆ ನಿರ್ಮಿಸಲಾಗಿದೆ ಎಂದು ಹೈಕೋರ್ಟ್‌ಗೆ ನಕಲಿ ಪ್ರಮಾಣಪತ್ರ ಸಲ್ಲಿಸಿದ್ದಾರೆ … Continued