ಮಾಜಿ ಕೇಂದ್ರ ಸಚಿವ, ರೈತ ನಾಯಕ ಬಾಬಾ ಗೌಡ ಪಾಟೀಲ ನಿಧನ
ಬೆಳಗಾವಿ: ಕೇಂದ್ರ ದ ಮಾಜಿ ಸಚಿವ ಮತ್ತು ರೈತ ಮುಖಂಡ ಬಾಬಾಗೌಡ ಪಾಟೀಲ ಶುಕ್ರವಾರ ಇಲ್ಲಿ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಕುಟುಂಬ ಮೂಲಗಳು ತಿಳಿಸಿವೆ. 76 ವರ್ಷದ ಬಾಬಾ ಗೌಡ ಪಾಟೀಲ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಪತ್ನಿ, ಇಬ್ಬರು ಗಂಡು ಮತ್ತು ಇಬ್ಬರು ಹೆಣ್ಣು ಮಕ್ಕಳಿದ್ದಾರೆ. 1945 ರ ಜನವರಿ 6 ರಂದು … Continued