ತಮ್ಮ ಬಗ್ಗೆ ಹರಿದಾಡುತ್ತಿರುವ ವಿಡಿಯೊಕ್ಕೆ ಸ್ಪಷ್ಟನೆ ನೀಡಿದ ಸದಾನಂದ ಗೌಡ; ಶೇರ್ ಮಾಡಿದವರಿಗೆ ಕ್ರಮದ ಎಚ್ಚರಿಕೆ

posted in: ರಾಜ್ಯ | 0

ಬೆಂಗಳೂರು: ತಮ್ಮ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ವಿಡಿಯೊ ಕುರಿತು ಸ್ಪಷ್ಟನೆ ನೀಡಿ : ಕೇಂದ್ರದ ಮಾಜಿ ಸಚಿವ ಸದಾನಂದ ಗೌಡ ಟ್ವೀಟ್ ಮಾಡಿದ್ದಾರೆ. ವಿಡಿಯೊದಲ್ಲಿ ಇರುವುದು ತಾವಲ್ಲ ಎಂದು ಟ್ವೀಟ್‌ ಮೂಲಕ ಸ್ಪಷ್ಟಪಡಿಸಿದ್ದಾರೆ. ನನ್ನನ್ನು ಹೋಲುವಂತೆ ಮಾರ್ಫ್​ ಮಾಡಿದ ಅಥವಾ ತಿರುಚಿದ ವಿಡಿಯೊ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆ ವಿಡಿಯೊದಲ್ಲಿ ಇರುವುದು ನಾನಲ್ಲ. … Continued