ಲಕ್ನೋ: ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಐಸಿಯುಗೆ ದಾಖಲು

ಲಕ್ನೋ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರನ್ನು ಭಾನುವಾರ ಸಂಜೆ ಲಕ್ನೋದಲ್ಲಿನ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಎಸ್‌ಜಿಪಿಜಿಐ) ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಿಸಲಾಗಿದೆ ಎಂದು ಸಂಸ್ಥೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ. ಹಿರಿಯ ಬಿಜೆಪಿ ನಾಯಕ ಕಲ್ಯಾಣ್ ಸಿಂಗ್‌ ಅವರ ಆರೋಗ್ಯ ಮೇಲ್ವಿಚಾರಣೆ ಮಾಡಲು ನೆಫ್ರಾಲಜಿ, ಕಾರ್ಡಿಯಾಲಜಿ, … Continued