ಉತ್ತರ ಪ್ರದೇಶ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಆರೋಗ್ಯ ಅಸ್ಥಿರ, ವೆಂಟಿಲೇಟರ್ ಅಳವಡಿಕೆ

ಲಕ್ನೋ: ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಆರೋಗ್ಯ ಅಸ್ಥಿರಗೊಂಡಿದ್ದು, ಅವರಿಗೆ ನಾನ್ ಇನ್ವಾಸೀವ್ ವೆಂಟಿಲೇಟರ್ ಅಳವಡಿಸಲಾಗಿದೆ. ಸಂಜಯ್ ಗಾಂಧಿ ವೈದ್ಯಕೀಯ ಸ್ನಾತಕೋತ್ತರ ಸಂಸ್ಥೆ (ಎಸ್ ಜಿಪಿಜಿಐಎಂಎಸ್) ನಲ್ಲಿ ಕಲ್ಯಾಣ್ ಸಿಂಗ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿಂಗ್ ಅವರ ಆರೋಗ್ಯದ ಮೇಲೆ ತಜ್ಞ ವೈದ್ಯರ ತಂಡ ನಿರಂತರವಾಗಿ ಗಮನ ಹರಿಸುತ್ತಿದೆ ಎಂದು ಆಸ್ಪತ್ರೆ ತಿಳಿಸಿದೆ. … Continued