ಹಿಂದೂ ಧರ್ಮ ಸ್ವೀಕರಿಸಿದ ಉತ್ತರ ಪ್ರದೇಶದ ಶಿಯಾ ವಕ್ಫ್ ಮಂಡಳಿ ಮಾಜಿ ಅಧ್ಯಕ್ಷ ವಸೀಂ ರಿಜ್ವಿ

ನವದೆಹಲಿ: ಉತ್ತರ ಪ್ರದೇಶದ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಸೀಂ ರಿಜ್ವಿ ಸೋಮವಾರ ಇಸ್ಲಾಂ ಧರ್ಮವನ್ನು ತೊರೆದು ಹಿಂದೂ ಧರ್ಮ ಸ್ವೀಕರಿಸಿದ್ದಾರೆ..! ಗಾಜಿಯಾಬಾದ್‌ನ ದಾಸ್ನಾ ದೇವಿ ದೇವಸ್ಥಾನದ ಪ್ರಧಾನ ಅರ್ಚಕ ಸ್ವಾಮಿ ಯತಿ ನರಸಿಂಹಾನಂದ ಅವರು ರಿಜ್ವಿಯನ್ನು ಹಿಂದೂ ಧರ್ಮದ ದೀಕ್ಷೆ ನೀಡಿದ್ದಾರೆ. ಹಿಂದೂ ಧರ್ಮದ ಸ್ವೀಕಾರದ ನಂತರ ರಿಜ್ವಿ ಅವರ ಹೊಸ ಹೆಸರು … Continued