ಉತ್ತರ ಪ್ರದೇಶದ ಚುನಾವಣೆಗೆ ಮುಂಚೆ ಕಾಂಗ್ರೆಸ್‌ಗೆ ಆಘಾತ, ಮಾಜಿ ಸಚಿವ ಜಿತಿನ್ ಪ್ರಸಾದ ಬಿಜೆಪಿಗೆ ಸೇರ್ಪಡೆ

ನವದೆಹಲಿ: ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್‌ ನಾಯಕ ಜಿತಿನ್ ಪ್ರಸಾದ ಅವರು ಬುಧವಾರ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ.ರೈಲ್ವೆ ಸಚಿವ ಪಿಯೂಷ್ ಗೋಯಲ್ ಮತ್ತು ಬಿಜೆಪಿ ಮಾಧ್ಯಮ ಕೋಶ ಉಸ್ತುವಾರಿ ಅನಿಲ್ ಬಲೂನಿ ಅವರ ಸಮ್ಮುಖದಲ್ಲಿ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಚೇರಿಯಲ್ಲಿ ಅವರನ್ನು ಬಿಜೆಪಿಗೆ ಬರಮಾಡಿಕೊಳ್ಳಲಾಯಿತು. ತಮ್ಮ ಜನರ ಮತ್ತು ಸಮಾಜದ ಹಿತಾಸಕ್ತಿಗಳನ್ನು ಪೂರೈಸಲು … Continued