ಬಿಜೆಪಿ ನಾಯಕ, ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ ಸಿಂಗ್‌ ನಿಧನ

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ರಾಜಸ್ಥಾನದ ಮಾಜಿ ರಾಜ್ಯಪಾಲರಾಗಿದ್ದ ಕಲ್ಯಾಣ್ ಸಿಂಗ್ ಅವರು ಲಕ್ನೋದಲ್ಲಿ ದೀರ್ಘಕಾಲದ ಅನಾರೋಗ್ಯದಿಂದ ಶನಿವಾರ ನಿಧನರಾದರು. ಅವರಿಗೆ ತಮ್ಮ 89 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ ಕಲ್ಯಾಣ ಸಿಂಗ್‌ ಜುಲೈ 4 ರಂದು ಲಕ್ನೋದಲ್ಲಿರುವ ಸಂಜಯ್ ಗಾಂಧಿ ಪಿಜಿಐನ ಕ್ರಿಟಿಕಲ್ ಕೇರ್ ಮೆಡಿಸಿನ್‌ನ ಐಸಿಯುಗೆ ಗಂಭೀರ ಸ್ಥಿತಿಯಲ್ಲಿ … Continued