ಬೆಳಗಿನ ವಾಕಿಂಗ್ ವೇಳೆ ಕುಸಿದುಬಿದ್ದ ಮಾಜಿ ಉಪರಾಷ್ಟ್ರಪತಿ ಜಗದೀಪ ಧನಕರ್; ದೆಹಲಿ ಏಮ್ಸ್ಗೆ ದಾಖಲು
ನವದೆಹಲಿ: ಭಾರತದ ಮಾಜಿ ಉಪರಾಷ್ಟ್ರಪತಿ ಜಗದೀಪ ಧನಕರ ಅವರು ಬುಧವಾರ ಬೆಳಗಿನ ವಾಕಿಂಗ್ ವೇಳೆ ಕುಸಿದು ಬಿದ್ದಿದ್ದು, ಅವರನ್ನು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್)ಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ. ಧನಕರ ಅವರ ಆರೋಗ್ಯ ಸ್ಥಿತಿಯ ಕುರಿತು ತಕ್ಷಣಕ್ಕೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಏಮ್ಸ್ ಆಸ್ಪತ್ರೆಯ ಅಧಿಕಾರಿಗಳು ಈವರೆಗೆ ಯಾವುದೇ … Continued