ಬಿಬಿಎಂಪಿ ವಿಭಜನೆಗೆ ಮುಂದಾದ ಸರ್ಕಾರ: ತಜ್ಞರ ಸಮಿತಿ ರಚನೆ ಮಾಡಿ ಆದೇಶ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯನ್ನು ವಿಭಜಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ಮಹತ್ವದ ಆದೇಶದ ಹೊರಡಿಸಿದ್ದು, ಬಿಬಿಎಂಪಿ ಪುನರ್ ರಚಿಸಲು ತಜ್ಞರ ಸಮಿತಿ ರಚನೆ ಮಾಡಿದೆ. ಪಾಲಿಕೆಯ ಆಡಳಿತ ಹಾಗೂ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಒದಗಿಸುವ ಹಿತದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಭಜನೆ ಸೂಕ್ತವೆಂದು ಸರ್ಕಾರ ಪರಿಗಣಿಸಿದೆ. ವಿಭಜಿಸುವ ಮುನ್ನ ಸಾಧಕ-ಬಾಧಕಗಳ … Continued