ಹಾಡಹಗಲೇ ಬ್ಯಾಂಕ್ ಲೂಟಿಗೆ ಯತ್ನಿಸಿದ ಶಸ್ತ್ರಸಜ್ಜಿತ ದರೋಡೆಕೋರರು: ಧೈರ್ಯದಿಂದ ಹೋರಾಡಿ ಯತ್ನ ವಿಫಲಗೊಳಿಸಿದ ಇಬ್ಬರು ಮಹಿಳಾ ಪೊಲೀಸ್ : ವೀಕ್ಷಿಸಿ

ಪಾಟ್ನಾ: ಬಿಹಾರದ ಹಾಜಿಪುರದ ಬ್ಯಾಂಕ್‌ನಲ್ಲಿ ಮೂವರು ಶಸ್ತ್ರಸಜ್ಜಿತ ದರೋಡೆಕೋರರು ಬುಧವಾರ ಬ್ಯಾಂಕ್‌ಗೆ ಬಲವಂತವಾಗಿ ನುಗ್ಗಲು ಪ್ರಯತ್ನಿಸಿದಾಗ ಕಾವಲು ಕಾಯುತ್ತಿದ್ದ ಇಬ್ಬರು ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್‌ಗಳು ಧೈರ್ಯದಿಂದ ಹೋರಾಡಿ ಅವರನ್ನು ಹಿಮ್ಮೆಟ್ಟಿಸಿದ ಘಟನೆ ನಡೆದಿದೆ. ಘಟನೆಯ ಸಂಪೂರ್ಣ ದೃಶ್ಯಾವಳಿ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದೆ. ಜೂಹಿ ಕುಮಾರಿ ಮತ್ತು ಶಾಂತಿ ಕುಮಾರ ಎಂಬ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್‌ಗಳು ಸದರ್ ಪೊಲೀಸ್ … Continued