ಗಣೇಶ ಮೂರ್ತಿ ವಿಸರ್ಜನೆ ವೇಳೆ ಯುವಕನ ಹತ್ಯೆ: ನಾಲ್ವರ ಬಂಧನ

posted in: ರಾಜ್ಯ | 0

ಬೆಳಗಾವಿ : ಜಿಲ್ಲೆಯ ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಯುವಕನನ್ನು  ಕೊಲೆ ಮಾಡಿರುವ ಘಟನೆ ನಡೆದಿದೆ. ಅರ್ಜುನಗೌಡ ಪಾಟೀಲ (20) ಎಂಬಾತನನ್ನುಕೊಲೆ ಮಾಡಲಾಗಿದೆ. ಕೊಲೆ ಮಾಡಿ ಪಕ್ಕದ ಊರಿನಲ್ಲಿ ಅಡಗಿ ಕುಳಿತಿದ್ದ ಉದಯ್ ಭನದ್ರೋಲಿ (21), ಸುಭಾಷ್ ಸೋಲನ್ನವರ್ (21), ವಿಠ್ಠಲ ಮೀಸಿ (20),ಓರ್ವ ಅಪ್ರಾಪ್ತ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. … Continued

ಮಹಿಳೆ ಶವ ಬೈಕ್‌ನಲ್ಲಿ ಸಾಗಿಸುತ್ತಿದ್ದಾಗ ಅಪಘಾತ: ಕೊಲೆಯ ರಹಸ್ಯ ಬಯಲು

posted in: ರಾಜ್ಯ | 0

ಬೆಂಗಳೂರು: ಹಣದ ವಿಷಯಕ್ಕೆ ಮಹಿಳೆಯನ್ನು ಕೊಲೆ ಮಾಡಿ, ಮೃತ ದೇಹವನ್ನು ಬೈಕ್‌ನಲ್ಲಿ ರಾಮನಗರದ ಕಡೆಗೆ ಸಾಗಿಸುತ್ತಿದ್ದಾಗ ನಾಲ್ವರು ಮಂಗಳವಾರ ರಾತ್ರಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಘಟನೆಯಲ್ಲಿ ನಾಗರಾಜು, ವಿನೋದ ಎಂಬವರು ಗಾಯಗೊಂಡಿದ್ದು ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಚನ್ನಪಟ್ಟಣದ ಸ್ನೇಹಿತರ ಮನೆಯಲ್ಲಿ ತಲೆ ಮರೆಸಿಕೊಂಡಿದ್ದ ದುರ್ಗಾ ಆಕೆಯ ಪತಿ ರಘು ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅಭಿ ಎಂಬಾತನಿಗಾಗಿ … Continued

ಉಡವನ್ನೂ ಬಿಡದ ಕಾಮುಕರು… ಬೆಂಗಾಲ್ ಮಾನಿಟರ್ ದೈತ್ಯ ಹಲ್ಲಿಯ ಮೇಲೆ ಸಾಮೂಹಿಕ ಅತ್ಯಾಚಾರ…!-ನಾಲ್ವರ ಬಂಧನ

ಮುಂಬೈ: ವಿಲಕ್ಷಣ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಗೋಠಾಣೆ ಗ್ರಾಮದ ಬಳಿಯಿರುವ ಸಹ್ಯಾದ್ರಿ  ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬಂಗಾಳದ ಮಾನಿಟರ್ ಹಲ್ಲಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ…! ವರದಿಗಳ ಪ್ರಕಾರ, ನಾಲ್ವರು ಆರೋಪಿಗಳನ್ನು ಬೇಟೆಗಾರರು ಎಂದು ಗುರುತಿಸಲಾಗಿದ್ದು, ಗೊಠಾಣೆಯಲ್ಲಿನ ಗಭಾ ಪ್ರದೇಶದ ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶದ ಕೋರ್ ಝೋನ್‌ಗೆ ಪ್ರವೇಶಿಸಿ ಬಂಗಾಳದ ಮಾನಿಟರ್ … Continued

ಧಾರವಾಡ: ಹಿಂದೂಯೇತರನ ಅಂಗಡಿ ಧ್ವಂಸ ಪ್ರಕರಣ- ನಾಲ್ವರ ಬಂಧನ

posted in: ರಾಜ್ಯ | 0

ಧಾರವಾಡ: ಹಿಂದೂಯೇತರ ಅಂಗಡಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆಯ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಗಲಾಟೆ ಸಂಬಂಧ ನಬಿಸಾಬ್ ಅವರು ಧಾರವಾಡ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ಸ್ವೀಕರಿಸಿರುವ ಪೊಲೀಸರು ಘಟನೆಗೆ ಸಂಬಂಧಿಸಿದಂತೆ ಮೈಲಾರಪ್ಪ ಗುಡ್ಡಪ್ಪನವರ, ಮಹಾಲಿಂಗ ಐಗಳಿ, ಚಿದಾನಂದ ಕಲಾಲ ಹಾಗೂ ಕುಮಾರ ಕಟ್ಟಿಮನಿ ಅವರನ್ನು ಬಂಧಿಸಲಾಗಿದೆ. ಅವರು ನಬಿಸಾಬ್ ಮಾಲೀಕತ್ವದ ಕಲ್ಲಂಗಡಿ … Continued

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣ :ನಾಲ್ವರು ಆರೋಪಿಗಳು ವಶಕ್ಕೆ

posted in: ರಾಜ್ಯ | 0

ಯಾದಗಿ: ಶಹಾಪುರ ನಗರ ಹೊರವಲಯದಲ್ಲಿ ಮಹಿಳೆಯೊಬ್ಬರನ್ನು ನಗ್ನಗೊಳಿಸಿ ಹಲ್ಲೆ ನಡೆಸಿರುವ ಅಮಾನೀಯ ಕೃತ್ಯವೊಂದು ತಡವಾಗಿ ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಶಂಕಿತ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ 8-9 ತಿಂಗಳ ಹಿಂದೆ ಶಹಾಪುರ ನಗರ ಹೊರವಲಯದಲ್ಲಿ ನಡೆದಿದೆ ಎನ್ನಲಾದ ಈ ಕೃತ್ಯದ ವಿಡಿಯೊ ತುಣುಕೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ … Continued