ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಬಳಿ ಭೀಕರ ಅಪಘಾತ: ನಾಲ್ವರ ಸಾವು

posted in: ರಾಜ್ಯ | 0

ಚಿತ್ರದುರ್ಗ: ತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಆಲೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟೈರ್ ಸ್ಫೋಟಗೊಂಡ ಪರಿಣಾಮ ಲಾರಿ ಪಲ್ಟಿಯಾಗಿದ್ದು, ಈ ಲಾರಿಗೆ ಲಾರಿಗಳು ಹಾಗೂ ಕಾರು ಡಿಕ್ಕಿ ಹೊಡೆದಿವೆ. ಘಟನೆಯಲ್ಲಿ ನಾಲ್ವರು ಮೃತಪಟ್ಟ ಬಗ್ಗೆ ವರದಿಗಳು ತಿಳಿಸಿವೆ. ಟೈರ್‌ ಸ್ಫೋಟಗೊಂಡು ನಿಯಂತ್ರಣ … Continued