ಬೆಳಗಾವಿ: ಕಾರು-ಲಾರಿ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರ ಸಾವು

posted in: ರಾಜ್ಯ | 0

ಬೆಳಗಾವಿ: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವಿಗೀಡಾದ ಘಟನೆ ನಿಪ್ಪಾಣಿಯ ಸ್ಥವನಿಧಿ ಘಾಟ್ ಬಳಿ ಶುಕ್ರವಾರ ಬೆಳಗ್ಗೆ ನಡೆದ ಬಗ್ಗೆ ವರದಿಯಾಗಿದೆ. ಡಿಕ್ಕಿ ಹೊಡೆದ  ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಮೃತರೆಲ್ಲರೂ ನಿಪ್ಪಾಣಿ ನಗರದವರು ಎಂದು ಪೊಲೀಸರು ಪ್ರಾಥಮಿಕ ತನಿಖೆಯ ನಂತರ ಮಾಹಿತಿ ನೀಡಿದ್ದಾರೆ. ಮೃತರನ್ನು … Continued

ಬಬಲೇಶ್ವರದ ಬಳಿ ಭೀಕರ ಅಪಘಾತ: ಮಗು ಸೇರಿ ಸ್ಥಳದಲ್ಲೇ ನಾಲ್ವರು ಸಾವು, ಮೂವರ ಸ್ಥಿತಿ ಗಂಭೀರ

posted in: ರಾಜ್ಯ | 0

ವಿಜಯಪುರ: ಬಬಲೇಶ್ವರ ತಾಲೂಕಿನ ಹೊನಗನಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ ಹಾಗೂ ಮೂವರ ಸ್ಥಿತಿ ಗಂಭೀರವಾಗಿದೆ. ಹೆದ್ದಾರಿ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಕಾರು ಬುಧವಾರ ಮುಂಜಾನೆ ಕಾರು ಡಿಕ್ಕಿ ಹೊಡೆದಿದೆ, ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಹಾಗೂ ಲಾರಿ ಚಾಲಕ ಸ್ಥಳದಲ್ಲೇ … Continued

ಟ್ಯಾಂಕರ್-ಕಾರು ನಡುವೆ ಡಿಕ್ಕಿ ; ನಾಲ್ವರು ಸಾವು

posted in: ರಾಜ್ಯ | 0

ಕಲಬುರ್ಗಿ : ಜಿಲ್ಲೆಯಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ನಗರದ ಹೊರವಲಯದಲ್ಲಿ ಟ್ಯಾಂಕರ್ ಲಾರಿ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ, ಸ್ಥಳದಲ್ಲೇ ನಾಲ್ವರು ಯುವಕರು ಮೃತಪಟ್ಟ ಘಟನೆ ಕೋಟನೂರು ಗ್ರಾಮದ ಬಳಿ ನಡೆದಿದೆ. ಕಲಬುರ್ಗಿ ಜಿಲ್ಲೆಯ ಹೊರವಲಯದ ಕೋಟನೂರು (ಡಿ) ಗ್ರಾಮದ ಬಳಿ ರಾತ್ರಿ ಜೇವರ್ಗಿಯಿಂದ … Continued