ಅಂಕೋಲಾ: ಹೊಸವರ್ಷದ ಮೊದಲ ದಿನವೇ ಭೀಕರ ಅಪಘಾತ, ನಾಲ್ವರು ಸಾವು

posted in: ರಾಜ್ಯ | 0

ಅಂಕೋಲಾ: ಕಾರು ಮತ್ತು ಸಾರಿಗೆ ಸಂಸ್ಥೆ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸಾವಿಗೀಡಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪಟ್ಟಣದ ಹೊರವಲಯದ ಬಾಳೆಗುಳಿ ಕ್ರಾಸ್‌ ಸಮೀಪದ ವರದರಾಜ ಹೊಟೇಲ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು  ಮೃತಪಟ್ಟವರು ತಮಿಳುನಾಡು ಮೂಲದವರು. ಮೃತರನ್ನು ಅರುಣ ಪಾಂಡ್ಯನ್, ನಿಫುಲ್, … Continued

ಬೆಳಗಾವಿ: ಭೀಕರ ಅಪಘಾತದಲ್ಲಿ ಎಎಸ್‌ಐ ಪತ್ನಿ, ಮಗಳು ಸೇರಿ ನಾಲ್ವರು ಸಾವು

posted in: ರಾಜ್ಯ | 0

ಬೆಳಗಾವಿ: ಸಿಮೆಂಟ್ ಲಾರಿ ಹಾಗೂ ಕಾರು ಹಾಗೂ ದ್ವಿಚಕ್ರ ವಾಹನ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಎಎಸ್‌ಐ ಪತ್ನಿ, ಪುತ್ರಿ, ಕಾರು ಚಾಲಕ ಸೇರಿ ನಾಲ್ವರು ಮೃತಪಟ್ಟ ಘಟನೆ ಬೆಳಗಾವಿ-ಬಾಗಲಕೋಟೆ ರಾಜ್ಯ ಹೆದ್ದಾರಿ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್ ಬಳಿ ಭಾನುವಾರ ಸಂಭವಿಸಿದೆ. ಮೃತರನ್ನು ಬೆಳಗಾವಿ ನಿವಾಸಿಗಳಾದ ಕುಡಚಿ ಠಾಣೆ ಎಎಸ್‌ಐ ಪರುಶರಾಮ ಹಲಕಿ ಎಂಬವರ … Continued

ಶಿರೂರು: ಭೀಕರ ಅಪಘಾತದಲ್ಲಿ ಟೋಲ್​ ಗೇಟ್​ನಲ್ಲಿ ಆ್ಯಂಬುಲೆನ್ಸ್ ಪಲ್ಟಿ, ನಾಲ್ವರ ಸಾವು

ಬೈಂದೂರು: ಭೀಕರ ಅಪಘಾತದಲ್ಲಿ ಅತೀ ವೇಗದಿಂದ ಬಂದ ಅಂಬುಲೈನ್ಸ್ ನಿಯಂತ್ರಣ ತಪ್ಪಿದ ಪರಿಣಾಮ ಶಿರೂರು ಟೋಲ್ ಸಮೀಪದ ಕಂಬಕ್ಕೆ, ಡಿಕ್ಕಿ ಹೊಡೆದು ಪಲ್ಟಿಯಾಗಿ ನಾಲ್ವರು ಸಾವಿಗೀಡಾಗಿದ್ದಾರೆ. ಟೋಲ್‌ ಸಿಬ್ಬಂದಿಯೂ ಗಂಭೀರವಾಗಿ ಗಾಯಗೊಂಡಿದ್ದಾರೆ. ದೂರದಿಂದ ಆಂಬುಲೆನ್ಸ್ ಬರುತ್ತಿದ್ದ ಸದ್ದು ಕೇಳಿ ಟೋಲ್​ ಗೇಟ್​ನಲ್ಲಿದ್ದ ಮೂವರು ಆಂಬುಲೆನ್ಸ್ ಸರಾಗವಾಗಿ ಹೋಗಲೆಂದು ಮಳೆಯಲ್ಲೇ ಹೊರಗೆ ಓಡಿ ಬಂದು ಬ್ಯಾರಿಕೇಡ್​​ಗಳನ್ನು ತೆಗೆಯುತ್ತಿದ್ದಾಗ … Continued

ಮದುವೆ ಮೆರವಣಿಗೆಯಲ್ಲಿ ಮಿನಿಲಾರಿ ಹಾಯ್ದು ನಾಲ್ವರು ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

posted in: ರಾಜ್ಯ | 0

ಕಲಬುರಗಿ: ಮದುವೆ ಮೆರವಣಿಗೆಯಲ್ಲಿ ನೃತ್ಯ ಮಾಡುತ್ತಿದ್ದವರ ಮೇಲೆ ಡಿಜೆ ಸೌಂಡ್‌ ಇದ್ದ ಮಿನಿಲಾರಿ ಹರಿದು ನಾಲ್ವರು ಸಾವಿಗೀಡಾದ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕಡತಾಲದಲ್ಲಿ ಸಂಭವಿಸಿದೆ. ಅಲ್ಲದೆ, ಘಟನೆಯಲ್ಲಿ ಹತ್ತಕ್ಕೂ ಅಧಿಕ ಜನರು ಗಾಯಗೊಂಡಿದ್ದು, ನಾಲ್ಕು ದಿನದ ಹಿಂದೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತೆಲಂಗಾಣ- ಕರ್ನಾಟಕ ಗಡಿಭಾಗ ಸೇಡಂ ತಾಲೂಕಿನ ಕಡತಾಲ … Continued

ಹಾವೇರಿ: ಎರಡು ಕಾರುಗಳ ಡಿಕ್ಕಿ – ನಾಲ್ವರು ಸಾವು, ಮೂವರಿಗೆ ಗಾಯ

posted in: ರಾಜ್ಯ | 0

ಹಾವೇರಿ: ಕಾರೊಂದರ ಟೈರ್ ಸಿಡಿದು ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಸಾವಿಗೀಡಾದ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ಹೊರವಲಯದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮೃತರನ್ನು ಗುಜರಾತ್ ಮೂಲದ ದಿನೇಶ್ ಬಾಯಿ(38), ಲತೀಶ್ ಬಾಯಿ(37), ಸುರೇಶ್ ಬಾಯಿ(39) ಹಾಗೂ ಕೇರಳ ಮೂಲದ ಸಾಹಲ್(37) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು … Continued

ನೈಸ್‌ ರಸ್ತೆಯಲ್ಲಿ ಅಪಘಾತ : ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು

posted in: ರಾಜ್ಯ | 0

ಬೆಂಗಳೂರು: ವ್ಯಾಗನರ್ ಕಾರಿಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಸರಣಿ ಅಪಘಾತದಲ್ಲಿ ,ಇಬ್ಬರು ಮಹಿಳೆಯರು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬನ್ನೇರುಘಟ್ಟ-ತುಮಕೂರು ನೈಸ್ ರಸ್ತೆಯಲ್ಲಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದೆ. ಘಟನೆಯಲ್ಲಿ ಐವರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಕೇರಳ ಮೂಲದ ನಾಲ್ವರು ಮೃತಪಟ್ಟವರು. ಗಾಯಗೊಂಡ ಐವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರೆಲ್ಲರೂ … Continued

ಆಗುಂಬೆ ಘಾಟಿನಲ್ಲಿ ಉರುಳಿದ ಲಾರಿ: ನಾಲ್ವರ ಸಾವು, ಐವರಿಗೆ ಗಂಭೀರ ಗಾಯ

posted in: ರಾಜ್ಯ | 0

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿ ಭೀಕರ ಅಪಘಾತ ಸಂಭವಿಸಿ 4 ಮಂದಿ ಮೃತಪಟ್ಟ ಘಟನೆ ಶುಕ್ರವಾರ ವರದಿಯಾಗಿದೆ. ಲಾರಿ ಕಂದಕಕ್ಕೆ ಉರುಳಿದ್ದರಿಂದ ಲಾರಿಯಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆಗುಂಬೆ ಘಾಟಿಯಲ್ಲಿ ತಿರುವಿನಲ್ಲಿ ಈ ಅಫಘಾತ ಸಂಭವಿಸಿದೆ. ಲಾರಿ ಕಾರವಾರಕ್ಕೆ ತೆರಳುತ್ತಿತ್ತು ಎನ್ನಲಾಗಿದೆ. ಲಾರಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, … Continued

ಘಟಪ್ರಭಾ ಕಾಲುವೆಗೆ ಉರುಳಿಬಿದ್ದ ಕಾರು : ಸ್ಥಳದಲ್ಲೇ ನಾಲ್ವರು ಸಾವು, ಇಬ್ಬರಿಗೆ ಗಂಭೀರ ಗಾಯ

posted in: ರಾಜ್ಯ | 0

ಬಾಗಲಕೋಟೆ : ಘಟಪ್ರಭಾ ಕಾಲುವೆಗೆ ಕಾರು ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಹಲಕಿ ಗ್ರಾಮದ ಬಳಿ ನಡೆದಿದೆ . ಹಲಕಿ ಗ್ರಾಮದ ಬಳಿ ಕಲ್ಲಿಗೆ ಡಿಕ್ಕಿಯಾದ ಕಾರು ಘಟಪ್ರಭಾ ಕಾಲುವೆಗೆ ಪಲ್ಟಿಯಾಗಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ತಡರಾತ್ರಿ ಈ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಆರು … Continued