ಬೆಳ್ಳಂಬೆಳಗ್ಗೆ ಭೀಕರ ಕಾರು ಅಪಘಾತ: ನಾಲ್ವರು ವಿದ್ಯಾರ್ಥಿಗಳ ಸಾವು

ದೇವನಹಳ್ಳಿ; ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಟ್ಟೂರು ಗೇಟ್ ಬಳಿ ರಾ.ಹೆ. 75ರಲ್ಲಿ ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಲಾರಿಗೆ ಕಾರು ಡಿಕ್ಕಿಯಾಗಿ ನಾಲ್ವರು ಇಂಜಿನಿರಿಂಗ್‌ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಗುದ್ದಿ ಪಕ್ಕದ ರಸ್ತೆಗೆ ಹಾರಿ ಲಾರಿಗೆ … Continued