ಹಿಜಾಬ್ ವಿವಾದದ ನಡುವೆ ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ಇಬ್ಬರ ಬಂಧನ, ಕೆಲವರು ಪರಾರಿ

posted in: ರಾಜ್ಯ | 0

ಕುಂದಾಪುರ: ಹಿಜಾಬ್ ಮತ್ತು ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಕುಂದಾಪುರ ಜೂನಿಯರ್ ಕಾಲೇಜ್ ಪರಿಸರದಲ್ಲಿ ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆಯಲಾಗಿದ್ದು, ನಾಲ್ವರು ಪರಾರಿಯಾಗಿದ್ದಾರೆ. ಗಂಗೊಳ್ಳಿಯ ಹಾಜಿ ಅಬ್ದುಲ್ ಮಜೀದ್ (32) ಹಾಗು ರಜಬ್ (41) ಎಂಬವರು ಬಂಧಿತರಾಗಿದ್ದು, ಇತರ ನಾಲ್ವರು ಪರಾರಿಯಾಗಿದ್ದಾರೆ ಎಂದು ತನಿಖೆಯಲ್ಲಿ ತಿಳಿದು ಬಂದಿದೆ. ಬಂಧಿತ ಆರೋಪಿಗಳ ಕೈಯಿಂದ ಪೊಲೀಸರು … Continued