ಮೂಡಿಗೆರೆ : ಲಾರಿ – ಓಮ್ನಿ ಕಾರು ನಡುವೆ ಡಿಕ್ಕಿ ; ನಾಲ್ವರು ಸಾವು, ಹಲವರಿಗೆ ಗಾಯ
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಬಳಿ ಶುಕ್ರವಾರ ಲಾರಿ ಹಾಗೂ ಓಮ್ನಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಮತ್ತು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಶುಕ್ರವಾರ ಮಧ್ಯಾಹ್ನ ಬಣಕಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಮೃತರು ಚಿತ್ರದುರ್ಗ ಮೂಲದವರು ಎಂದು ಹೇಳಲಾಗಿದೆ. ಕುಟುಂಬವೊಂದು ಎರಡು … Continued