ಸೇತುವೆ ತಡೆಗೋಡೆಗೆ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

posted in: ರಾಜ್ಯ | 0

ಕೊಪ್ಪಳ : ಸೇತುವೆ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಕೂಕುನೂರು ತಾಲೂಕಿನ ಬನ್ನಿಕೊಪ್ಪ ಬಳಿ ನಡೆದಿದೆ. ಇಬ್ಬರು ಪುರುಷರು ಇಬ್ಬರು ಮಹಿಳೆಯರು ಘಟನೆಯಲ್ಲಿ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮೃತರು ತೆಲಂಗಾಣ ಮೂಲದವರು ಎಂಬ ಮಾಹಿತಿ ಲಭ್ಯವಾಗಿದೆ. ಕೊಪ್ಪಳ ಮಾರ್ಗವಾಗಿ ಗದಗ ಕಡೆಗೆ ತೆರಳುತ್ತಿದ್ದಾಗ ಕಾರು ಚಾಲಕನ … Continued

ತಮಿಳುನಾಡಿನಲ್ಲಿ ಎರಡನೇ ದಿನವೂ ಭಾರೀ ಮಳೆ : ನಾಲ್ವರು ಸಾವು, 1,400ಕ್ಕೂ ಹೆಚ್ಚು ಜನರು ಪರಿಹಾರ ಶಿಬಿರಗಳಿಗೆ ಸ್ಥಳಾಂತರ

ಚೆನ್ನೈ: ತಮಿಳುನಾಡಿನ ಕೆಲವು ಭಾಗಗಳಲ್ಲಿ ಸೋಮವಾರ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಮಳೆ ಸಂಬಂಧಿತ ಘಟನೆಗಳಲ್ಲಿ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಮಂಗಳವಾರದಂದು ನೀಲಗಿರಿ, ಕೊಯಮತ್ತೂರು, ದಿಂಡಿಗಲ್, ಥೇಣಿ, ತೆಂಕಶಿ ಮತ್ತು ತಿರುನಲ್ವೇಲಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕಳೆದ 24 ಗಂಟೆಗಳಲ್ಲಿ ಚೆನ್ನೈ, ಥೇಣಿ ಮತ್ತು ಮಧುರೈ ಜಿಲ್ಲೆಗಳಲ್ಲಿ ಮಳೆ ಸಂಬಂಧಿತ … Continued