ಮಂಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

posted in: ರಾಜ್ಯ | 0

ಮಂಗಳೂರು: ಮಂಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಮಂಗಳೂರಿನ ಮಾರ್ಗನ್ಸ್ ರಸ್ತೆಯಲ್ಲಿ ಈ ದುರ್ಘಟ‌ನೆ ನಡೆದಿದ್ದು ಗಂಡ, ಹೆಂಡತಿ ಮತ್ತು ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿದೆ. ಮಂಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಗಂಡ ನಾಗೇಶ ನೇಣು ಹಾಕಿಕೊಂಡು ಮೃತಪಟ್ಟಿದ್ದು, ಹೆಂಡತಿ ಮತ್ತು ಮಕ್ಕಳ ಮೃತದೇಹಗಳು ಮಲಗಿದ ಸ್ಥಿತಿಯಲ್ಲಿ … Continued