ಬೈಕ್‌ಗೆ ಖಾಸಗಿ ಬಸ್ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು

ಚಿತ್ರದುರ್ಗ:  ಬೈಕ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ದಂಪತಿ, ಇಬ್ಬರು ಪುತ್ರರು ಸೇರಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಹೊಳಲ್ಕೆರೆ ತಾಲ್ಲೂಕಿನ ದುಮ್ಮಿ ಗ್ರಾಮದ ಬಳಿ ನಡೆದ ಬಗ್ಗೆ ವರದಿಯಾಗಿದೆ. ಮೃತರನ್ನು ಹೊಳಲ್ಕೆರೆ ತಾಲ್ಲೂಕಿನ ಬಿ.ದುರ್ಗಾ ಗ್ರಾಮದ ನಾಗರಾಜ (43), ಪತ್ನಿ ಶೈಲಜಾ (38), ಪುತ್ರ ವೀರೇಶ (15), ಸಂತೋಷ (13) ಎಂದು … Continued