ವಾಯ್ಸ್​ ಮೆಸೇಜ್​ ಮಾಡಿ ಕಾರಿನ ಸಮೇತ ಭದ್ರಾ ನಾಲೆಗೆ ಧುಮುಕಿದ ಒಂದೇ ಕುಟುಂಬದ ನಾಲ್ವರು..!

posted in: ರಾಜ್ಯ | 0

ಚಿಕ್ಕಮಗಳೂರು: ವಾಯ್ಸ್ ಮೆಸೇಜ್ ಮಾಡಿ ಒಂದೇ ಕುಟುಂಬದ ನಾಲ್ವರು ಕಾರಿನ ಸಮೇತ ಭದ್ರಾ ನಾಲೆಗೆ ಬಿದ್ದ ಘಟನೆ ತರೀಕೆರೆ ತಾಲೂಜಿನ ಎಂ.ಸಿ. ಹಳ್ಳಿ ಬಳಿ ಗುರುವಾರ ಬೆಳಗ್ಗೆ ನಡೆದ ಬಗ್ಗೆ ವರದಿಯಾಗಿದೆ. ಭದ್ರಾವತಿ ತಾಲೂಕಿನ ಹಳೇ ಜೇಡಿಕಟ್ಟೆ ಗ್ರಾಮದ ಇವರೆಲ್ಲರೂ ಕಾರು ಸಮೇತ ನಾಲೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಾಲ್ವರಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದು, ಮತ್ತಿಬ್ಬರು … Continued