ಚಿತ್ರದುರ್ಗದ ಬಳಿ ಭೀಕರ ಕಾರು ಅಪಘಾತ: ಒಂದೇ ಕುಟುಂಬದ ನಾಲ್ವರು ಸಾವು
ಚಿತ್ರದುರ್ಗ: ಜಿಲ್ಲೆಯ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮಲ್ಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಭಾನುವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಖಾಸಗಿ ಬ್ಯಾಂಕ್ ನೌಕರ ಸಂಗನಬಸವ (36), ಪತ್ನಿ ರೇಖಾ(29), ಪುತ್ರ ಅಗಸ್ತ್ಯ(7), ಸಂಬಂಧಿ ಭೀಮಾಶಂಕರ (26) ಎಂದು ಗುರುತಿಸಲಾಗಿದೆ. ಮೃತ ದಂಪತಿಯ … Continued