ಜಮ್ಮು ಕಾಶ್ಮೀರದಲ್ಲಿ ಮೂರು ಪ್ರತ್ಯೇಕ ಎನ್​ಕೌಂಟರ್: ನಾಲ್ವರು ಉಗ್ರರ ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಮಧ್ಯರಾತ್ರಿಯಿಂದೀಚೆಗೆ ನಡೆದ ಪ್ರತ್ಯೇಕ ಎನ್​ಕೌಂಟರ್​ಗಳಲ್ಲಿ ನಾಲ್ವರು ಉಗ್ರಗಾಮಿಗಳನ್ನು ಭದ್ರತಾ ಪಡೆಗಳು ಇಬ್ಬರು ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆ ಜೈಶ್-ಎ-ಮೊಹಮದ್​ಗೆ (JEM) ಸೇರಿದ ಉಗ್ರರು ಸೇರಿದಂತೆ ನಾಲ್ವರನ್ನು ಕೊಂದುಹಾಕಿವೆ. ಪುಲ್ವಾಮಾದ ಚೆವ್​ಕ್ಲಾನ್ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆಯಿತು ಎಂದು ಪೊಲೀಸರು ಹೇಳಿದ್ದಾರೆ. ಭದ್ರತಾ ಪಡೆಗಳು ಗಂಡೆರ್​ಬಾಲ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ … Continued