ಜನ್ಮದಿನದಂದೇ ಮಾಜಿ ಸಚಿವ ಎಸ್. ಆರ್‌. ಮೋರೆ‌ ನಿಧನ

ಧಾರವಾಡ: ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಹಿರಿಯ ನಾಯಕರಾಗಿದ್ದ ಎಸ್. ಆರ್‌.ಮೋರೆ‌ ( 82 ವರ್ಷ) ಇಂದು ಗುರುವಾರ ನಿಧನರಾಗಿದ್ದಾರೆ. ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಧಾರವಾಡ ಎಸ್ ಡಿ‌ ಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು, ಗುರುವಾರ ನಿಧನರಾಗಿದ್ದಾರೆ. ಅವರು ತಮ್ಮ ಜನ್ಮದಂದೇ ಇಹಲೋಕ ತ್ಯಜಿಸಿದ್ದಾರೆ. ನಾಲ್ಕು ಬಾರಿ ಧಾರವಾಡದಿಂದ ವಿಧಾನ ಸಭೆಗೆ … Continued