ಜಲಾಶಯದ ನೀರಿನಲ್ಲಿ ಆಟವಾಡುತ್ತಿದ್ದಾಗ ಕೊಚ್ಚಿಹೋದ ನಾಲ್ವರು…!

posted in: ರಾಜ್ಯ | 0

ತುಮಕೂರು: ಕುಣಿಗಲ್ ತಾಲೂಕಿನ ಗಡಿಭಾಗದಲ್ಲಿನ ಮಾರ್ಕೋನಹಳ್ಳಿ ಜಲಾಶಯದ ಕೋಡಿ ನೀರಿನಲ್ಲಿ ಆಟವಾಡಲು ಹೋದ ನಾಲ್ವರು ಕೊಚ್ಚಿ ಹೋದ ದುರಂತ ಘಟನೆ ಭಾನುವಾರ ನಡೆದಿದೆ. ಪರ್ವಿನ್‍ತಾಜ್ (23) ಮತ್ತು ಸಾದೀಯ(17) ರಾಜು(23) ಮತ್ತು ಅಪ್ಪು(20) ನೀರಿನಲ್ಲಿ ಕೊಚ್ಚಿಹೋಗಿರುವ ಮೃತದುರ್ದೈವಿಗಳು. ಜಲಾಶಯದ ಕೋಡಿ ನೀರಿನಲ್ಲಿ ಆಟವಾಡಲು ಹೋದ ನಾಲ್ವರು ಕೊಚ್ಚಿ ಹೋಗಿದ್ದಾರೆ. ಮಾಕೋರ್ನಹಳ್ಳಿ ಜಲಾಶಯವು ತುಂಬಿಕೊಂಡಿರುವ ಹಿನ್ನಲೆಯಲ್ಲಿ ಜಲಾಶಯಕ್ಕೆ … Continued