ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 14 ವರ್ಷದ ಹಿಂದೂ ಬಾಲಕಿಯ ಅಪಹರಣ: ಇದು 15 ದಿನಗಳಲ್ಲಿ ನಾಲ್ಕನೇ ಘಟನೆ

ಪಾಕಿಸ್ತಾನದ ಸಿಂಧ್ ಪ್ರಾಂತ್ಯದಿಂದ ಅಲ್ಪಸಂಖ್ಯಾತ ಹಿಂದೂ ಸಮುದಾಯದ 14 ವರ್ಷದ ಬಾಲಕಿಯನ್ನು ಅಪಹರಿಸಲಾಗಿದ್ದು, ಕಳೆದ 15 ದಿನಗಳಲ್ಲಿ ಇದು ನಾಲ್ಕನೇ ಘಟನೆಯಾಗಿದೆ. ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಚಂದ್ರಾ ಮೆಹ್ರಾಜ್ ಎಂಬ ಬಾಲಕಿ ಹೈದರಾಬಾದ್‌ನ ಫತೇ ಚೌಕ್ ಪ್ರದೇಶದಿಂದ ಮನೆಗೆ ಹಿಂದಿರುಗುತ್ತಿದ್ದಾಗ ಅಪಹರಿಸಿದ್ದಾರೆ. ಬಲವಂತದ ಮತಾಂತರ ಪ್ರಕರಣ ಎಂದು ಶಂಕಿಸಿರುವ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.ಈ … Continued