ಭಾರತಕ್ಕೆ ಕೋವಿಡ್ ಲಸಿಕೆ ಉತ್ಪಾದನೆಗೆ ಬೇಕಾದ ವಸ್ತುಗಳ ಮೇಲಿನ ರಫ್ತು ನಿಷೇಧ ತೆಗೆದುಹಾಕಿ: ಜಿ-7 ದೇಶಗಳಿಗೆ ಫ್ರಾನ್ಸ್ ಅಧ್ಯಕ್ಷರ ಒತ್ತಾಯ

ಪ್ಯಾರಿಸ್: ಭಾರತಕ್ಕೆ ಕೋವಿಡ್‌-19 ಲಸಿಕೆಗಳನ್ನು ಉತ್ಪಾದಿಸಲು ಅಗತ್ಯವಾದ ಕಚ್ಚಾ ವಸ್ತುಗಳ ಮೇಲಿನ ರಫ್ತು ನಿಷೇಧವನ್ನು ತೆಗೆದುಹಾಕುವಂತೆ ‘ಕೆಲವು’ ಜಿ-7 ರಾಷ್ಟ್ರಗಳನ್ನು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಶುಕ್ರವಾರ ಒತ್ತಾಯಿಸಿದ್ದಾರೆ. ಇದು ಬಡ ದೇಶಗಳಿಗೆ ಲಸಿಕೆಗಳ ಉತ್ಪಾದನೆಗೆ ಸಹಾಯ ಮಾಡುತ್ತದೆ ಎಂದು ಸೂಚಿಸುವ ಮೊದಲು, ಈ ನಿಟ್ಟಿನಲ್ಲಿ ಜಿ- 7 ಶೃಂಗಸಭೆಯಲ್ಲಿ ರಾಷ್ಟ್ರಗಳ ನಡುವೆ ಒಪ್ಪಂದ ಮಾಡಿಕೊಳ್ಳಲಾಗುವುದು … Continued