ರಷ್ಯಾ ಅಧ್ಯಕ್ಷ ಪುತಿನ್‌ಗೆ ಉಕ್ರೇನ್ ಯುದ್ಧದ ಕುರಿತು ಪ್ರಧಾನಿ ಮೋದಿ ಹೇಳಿದ್ದನ್ನು ವಿಶ್ವ ಸಂಸ್ಥೆಯಲ್ಲಿ ಶ್ಲಾಘಿಸಿದ ಫ್ರಾನ್ಸ್‌ನ ಮ್ಯಾಕ್ರನ್

ನ್ಯೂಯಾರ್ಕ್: ಇದು ಯುದ್ಧದ ಯುಗವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದು ಸರಿ ಎಂದು ನ್ಯೂಯಾರ್ಕ್‌ನಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 77ನೇ ಅಧಿವೇಶನದಲ್ಲಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಹೇಳಿದ್ದಾರೆ. ಭಾರತದ ಪ್ರಧಾನಿ “ನರೇಂದ್ರ ಮೋದಿ ಅವರು ಹೇಳಿದ್ದು ಸರಿ, ಇದು ಯುದ್ಧಕ್ಕೆ ಸಮಯವಲ್ಲ, ಇದು ಪಶ್ಚಿಮದ ವಿರುದ್ಧ ಸೇಡು ತೀರಿಸಿಕೊಳ್ಳಲು ಅಥವಾ … Continued