ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರು ಹೇಳಿ ಜನರಿಗೆ ಕೋಟ್ಯಂತರ ರೂ. ವಂಚನೆ ಆರೋಪ : ದೂರು ದಾಖಲು
ಬೆಂಗಳೂರು : ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಆರ್‌ಬಿಐ ಹೆಸರು ಹೇಳಿಕೊಂಡು ಬ್ಯಾಂಕ್ಗಳಿಂದ ಸಬ್ಸಿಡಿಯಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರು ಹಲವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಸಂಗ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬ್ಲೂ ವಿಂಗ್ಸ್ ಎಂಬ ಹೆಸರಿನ ನಕಲಿ ಟ್ರಸ್ಟ್ ಅಡಿ ಪವಿತ್ರಾ ಮತ್ತು ಆಕೆಯ ಗ್ಯಾಂಗ್ ಹಲವರಿಗೆ … Continued