ಚಂದಾ ಕೊಚ್ಚರ್‌ಗೆ ಜಾಮೀನು
ಮುಂಬೈ: ಐಸಿಐಸಿಐ ಬ್ಯಾಂಕ್-ವಿಡಿಯೋಕಾನ್ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಮತ್ತು ಎಂಡಿ ಚಂದಾ ಕೊಚ್ಚರ್ ಅವರಿಗೆ ಶುಕ್ರವಾರ ಹಾನ್ಯಾಯಾಲಯ ಜಾಮೀನು ನೀಡಿದೆ. ಇವರು ನ್ಯಾಯಾಲಯದಲ್ಲಿ ಮೊದಲ ಬಾರಿಗೆ ಹಾಜರಾದರು. ಜನವರಿ 30ರಂದು ಮನಿ ಲಾಂಡರಿಂಗ್ ತಡೆಗಟ್ಟುವಿಕೆ ಕಾಯ್ದೆ (ಪಿಎಂಎಲ್‌ಎ) ವಿಶೇಷ ನ್ಯಾಯಾಲಯದಲ್ಲಿ ಚಾರ್ಜ್‌ಶೀಟ್ ಸಲ್ಲಿಕೆಯಾದ ನಂತರ ನ್ಯಾಯಾಲಯವು ಚಂದಾ ಕೊಚ್ಚರ್, … Continued