ನೋಂದಾಯಿತ ಕಟ್ಟಡ -ಇತರೆ ನಿರ್ಮಾಣ ಕಾರ್ಮಿಕರಿಗೆ ಉಚಿತ ಹೊಸ ಬಸ್‌ ಪಾಸ್‌ ವಿತರಣೆ

posted in: ರಾಜ್ಯ | 0

ಹುಬ್ಬಳ್ಳಿ : ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ಡಿಸೆಂಬರ್‌ 23ರಿಂದ ಮೂರು ತಿಂಗಳ ಅವಧಿಗಾಗಿ ಉಚಿತ ಹೊಸ ಪಾಸುಗಳನ್ನು ವಿತರಿಸಲು ಪ್ರಾರಂಭಿಸಿದ್ದು, ಈ ಪಾಸುಗಳನ್ನು ಪಡೆದು ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ರಾಜ್ಯಾದ್ಯಂತ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಉಚಿತ ಬಸ್‌ ಪಾಸ್ ಯೋಜನೆಯನ್ನು ರಾಜ್ಯ … Continued