ಬಿಹಾರ ಚುನಾವಣೆಗೂ ಮುನ್ನ 125 ಯೂನಿಟ್ ಫ್ರೀ ವಿದ್ಯುತ್ ಘೋಷಿಸಿದ ಸಿಎಂ ನಿತೀಶಕುಮಾರ
ಪಾಟ್ನಾ: ಬಿಹಾರ ಚುನಾವಣೆಗೂ ಮುನ್ನ ಗುರುವಾರ (ಜುಲೈ 17) ಮುಖ್ಯಮಂತ್ರಿ ನಿತೀಶಕುಮಾರ ಅರ್ಹ ಮನೆಗಳಿಗೆ 125 ಯೂನಿಟ್ ವಿದ್ಯುತ್ ಅನ್ನು ಉಚಿತ(free)ವಾಗಿ ನೀಡುವುದಾಗಿ ಘೋಷಿಸಿದ್ದಾರೆ. ಈ ಯೋಜನೆಯು ರಾಜ್ಯಾದ್ಯಂತ ಸುಮಾರು 1.67 ಕೋಟಿ ಕುಟುಂಬಗಳಿಗೆ ಅನುಕೂಲ ನೀಡುವ ನಿರೀಕ್ಷೆಯಿದೆ. ಆಗಸ್ಟ್ 1ರಿಂದ ರಾಜ್ಯದ ಗೃಹಬಳಕೆದಾರರು 125 ಯೂನಿಟ್‌ಗಳವರೆಗೆ ಉಚಿತವಾಗಿ ವಿದ್ಯುತ್ ಪಡೆಯಲಿದ್ದಾರೆ. ಪ್ರಸ್ತುತ ಕುಟೀರ ಜ್ಯೋತಿ … Continued