ಮಹತ್ವದ ಸೂಚನೆ.. ಕರ್ನಾಟಕದಲ್ಲಿ ಲಾಕ್‌ಡೌನ್‌ ವೇಳೆ ಕೂಲಿ ಕಾರ್ಮಿಕರು, ವಲಸಿಗರಿಗೆ ಇಂದಿರಾ ಕ್ಯಾಂಟೀನ್’ನಲ್ಲಿ ಉಟಿತ ಊಟ

posted in: ರಾಜ್ಯ | 0

ಬೆಂಗಳೂರು :ಕರ್ನಾಟಕದಲ್ಲಿ ಮೇ 10 ರಿಂದ 24ರ ವರೆಗೆ ಕೋವಿಡ್‌ ಲಾಕ್ ಡೌನ್ ಜಾರಿಗೊಳಿಸಿರುವುದರಿಂದ ಕೂಲಿ ಕಾರ್ಮಿಕರು, ವಲಸಿಗರು ಮತ್ತು ದುರ್ಬಲ ವರ್ಗದವರಿಗೆ ಅನನುಕೂಲವಾಗದಂತೆ ರಾಜ್ಯದ ನಗರ ಸ್ಥಳೀಯ ಸಂಸ್ಧೆಗಳಲ್ಲಿ ಚಾಲನೆಯಲ್ಲಿರುವ ಇಂದಿರಾ ಕ್ಯಾಂಟೀನ್ ಗಳಲ್ಲಿ ಉಚಿತವಾಗಿ ಬೆಳಗಿನ ಉಪಾಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟ ಒದಗಿಸುವಂತೆ ಪೌರಾಡಳಿತ ನಿರ್ದೇಶನಾಲಯ ಆದೇಶಿಸಿದೆ. ರಾಜ್ಯ ಎಲ್ಲ ಜಿಲ್ಲಾಧಿಕಾರಿಗಳಿಗೆ … Continued