ಕರ್ನಾಟಕದಲ್ಲಿ ಬ್ಲ್ಯಾಕ್ ಫಂಗಸ್ಸಿಗೆ ಉಚಿತ ಚಿಕಿತ್ಸೆ: ಸಿಎಂ ಘೋಷಣೆ

ಬೆಂಗಳೂರು: ಕರ್ನಾಟಕದಲ್ಲಿ ಹೆಚ್ಚುತ್ತಿರುವ ಬ್ಲ್ಯಾಕ್ ಫಂಗಸ್ ಸೋಂಕಿಗೆ ರಾಜ್ಯದ ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲು ರಾಜ್ಯ ಸರಕಾರ ತೀರ್ಮಾನಿಸಿದೆ. ಈ ಕುರಿತು ರಾಜ್ಯದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರೇ ಸ್ವತಃ ಟ್ವೀಟ್‌ ಮಾಡಿದ್ದಾರೆ. ರಾಜ್ಯದ ಎಲ್ಲ ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಬ್ಲ್ಯಾಕ್ ಫಂಗಸ್ ಗೆ ಉಚಿತ ಚಿಕಿತ್ಸೆ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ. ಸಾರ್ವಜನಿಕರು … Continued