ಭಾರತ-ಇಯು ನಡುವೆ ಮುಕ್ತ ವ್ಯಾಪಾರ ಒಪ್ಪಂದದಿಂದ 70 ಲಕ್ಷ ಉದ್ಯೋಗಗಳು, ಜಾಗತಿಕ ವ್ಯಾಪಾರದ 25% ಭಾಗದಷ್ಟು ವ್ಯಾಪಾರ

ನವದೆಹಲಿ: ಕಳೆದ ಎರಡು ದಶಕಗಳ ಸುದೀರ್ಘ ಕಾಯುವಿಕೆಯ ನಂತರ, ಭಾರತ ಮತ್ತು ಯುರೋಪಿಯನ್ ಒಕ್ಕೂಟ(EU)ದ ನಡುವೆ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದ (FTA) ನಡೆದಿದೆ. ಸುಮಾರು 20 ವರ್ಷಗಳ ಚರ್ಚೆ ಮತ್ತು 16 ಸುತ್ತಿನ ಮಾತುಕತೆಗಳ ನಂತರ ಈ ಮಹತ್ವದ ಬೆಳವಣಿಗೆ ನಡೆದಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯುಷ್ ಗೋಯಲ್ ಹೇಳಿದ್ದಾರೆ. … Continued

ಭಾರತ-ಯುರೋಪಿಯನ್ ಒಕ್ಕೂಟದ ನಡುವೆ ʼಮುಕ್ತ ವ್ಯಾಪಾರ ಒಪ್ಪಂದʼಕ್ಕೆ ಸಹಿ: ಗ್ರಾಹಕರಿಗೆ ಸಿಗುವ ಲಾಭಗಳೇನು?

ನವದೆಹಲಿ: ಭಾರತ ಮತ್ತು ಯುರೋಪಿಯನ್ ಒಕ್ಕೂಟ (EU) ದಶಕಗಳಿಂದ ಬಾಕಿ ಉಳಿದಿದ್ದ ಐತಿಹಾಸಿಕ ‘ಮುಕ್ತ ವ್ಯಾಪಾರ ಒಪ್ಪಂದ’ಕ್ಕೆ (FTA) ಅಧಿಕೃತವಾಗಿ ಸಹಿ ಹಾಕಿವೆ. ಪ್ರಧಾನಿ ನರೇಂದ್ರ ಮೋದಿ ಇದನ್ನು “ಎಲ್ಲಾ ವ್ಯಾಪಾರಗಳ ತಾಯಿ” (Mother of all trades) ಎಂದು ಬಣ್ಣಿಸಿದ್ದು, ದ್ವಿಪಕ್ಷೀಯ ಆರ್ಥಿಕ ಸಂಬಂಧದಲ್ಲಿ ಇದೊಂದು ಮಹತ್ವದ ಮೈಲಿಗಲ್ಲು ಎಂದು ಘೋಷಿಸಿದ್ದಾರೆ. ಇದರಿಂದಾಗಿ ಐರೋಪ್ಯ … Continued