ಭಾರತ-ಯುರೋಪ್ ಒಕ್ಕೂಟದ ಮಧ್ಯೆ ಮುಕ್ತ ವ್ಯಾಪಾರ ಒಪ್ಪಂದ: ಇದು ಟ್ರಂಪ್‌ಗೆ ಹೇಗೆ ‘ಟಕ್ಕರ್’ ಕೊಡಲಿದೆ ?
ನವದೆಹಲಿ: ಸುಮಾರು ಎರಡು ದಶಕಗಳ ಸುದೀರ್ಘ ಕಾಯುವಿಕೆಯ ನಂತರ, ಭಾರತ ಮತ್ತು ಯುರೋಪಿಯನ್ ಯೂನಿಯನ್ (EU) ಕೊನೆಗೂ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದಕ್ಕೆ (FTA) ಸಹಿ ಹಾಕಿವೆ. ಈ ಬೆಳವಣಿಗೆಯನ್ನು ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ “ಎಲ್ಲಾ ಒಪ್ಪಂದಗಳ ತಾಯಿ” (Mother of all deals) ಎಂದು ಬಣ್ಣಿಸಿದ್ದಾರೆ. ಯಾಕೆಂದರೆ ಇದು … Continued