ಭಾರತ–ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ : ಯಾವ ವಸ್ತುಗಳು ಅಗ್ಗವಾಗಲಿವೆ ? ಯಾವ್ಯಾವುದು ದುಬಾರಿಯೇ ಇರಲಿವೆ ?

ನವದೆಹಲಿ: ಭಾರತ ಮತ್ತು ಯುನೈಟೆಡ್ ಕಿಂಗ್‌ಡಮ್ (ಬ್ರಿಟನ್) ನಡುವಿನ ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದ (Comprehensive Economic and Trade Agreement – CETA) ಬುಧವಾರ(ಜುಲೈ ೧೫)ದಿಂದ ಜಾರಿಗೆ ಬಂದಿದೆ. ಒಪ್ಪಂದದಡಿ ಭಾರತವು ಬ್ರಿಟನ್‌ನಿಂದ ಆಮದು ಆಗುವ ಹಲವು ಉತ್ಪನ್ನಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಹಂತ ಹಂತವಾಗಿ ಕಡಿಮೆ ಮಾಡಲಿದೆ. ಅದೇ ವೇಳೆ, ಬ್ರಿಟನ್ … Continued

ಭಾರತ-ಯುರೋಪಿಯನ್ ಒಕ್ಕೂಟದ ಮುಕ್ತ ವ್ಯಾಪಾರ ಒಪ್ಪಂದ ಅಂತಿಮ ಹಂತಕ್ಕೆ: ಇದು ‘ಎಲ್ಲ ಒಪ್ಪಂದಗಳ ತಾಯಿ’ ಎಂದ ಇಯು ಕಮಿಷನ್ ಅಧ್ಯಕ್ಷೆ

ನವದೆಹಲಿ: ಭಾರತ ಮತ್ತು ಯುರೋಪಿಯನ್ ಒಕ್ಕೂಟದ (EU) ನಡುವಿನ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದವು (FTA) ಅಂತಿಮ ಹಂತಕ್ಕೆ ತಲುಪಿದೆ ಎಂದು ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡರ್ ಲೇಯನ್ ತಿಳಿಸಿದ್ದಾರೆ. ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆಯ ಸಭೆಯಲ್ಲಿ ಮಾತನಾಡಿದ ಅವರು, ಈ ಬೃಹತ್ ಒಪ್ಪಂದವನ್ನು “ಎಲ್ಲ ವ್ಯಾಪಾರ ಒಪ್ಪಂದಗಳ ತಾಯಿ” … Continued