ʼಅರ್ನಬ್ʼ ಬಳಿಕ ಮತ್ತೊಂದು ಚಂಡಮಾರುತ ? ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ; ಹಲವೆಡೆ ಭಾರಿ ಮಳೆ ಸಾಧ್ಯತೆ
ನವದೆಹಲಿ: ಕೆಲವೇ ದಿನಗಳ ಹಿಂದೆ ಭಾರತದ ಪೂರ್ವ ಕರಾವಳಿಯನ್ನು ಅರ್ನಬ್ ಚಂಡಮಾರುತ ಅಪ್ಪಳಿಸಿದ ಬೆನ್ನಲ್ಲೇ ಈಗ ಮತ್ತೊಂದು ಹವಾಮಾನ ವೈಪರೀತ್ಯದ ಆತಂಕ ಎದುರಾಗಿದೆ. ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಹೊಸದಾಗಿ ವಾಯುಭಾರ ಕುಸಿತ ಪ್ರದೇಶ ರೂಪುಗೊಂಡಿದ್ದು, ಮುಂದಿನ 48 ಗಂಟೆಗಳಲ್ಲಿ ಈ ಹವಾಮಾನ ವ್ಯವಸ್ಥೆಯು ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡ ಪ್ರದೇಶವಾಗಿ (Depression) ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು … Continued