ಜಾಮೀನಿನ ಮೇಲೆ ಹೊರಬಂದ ವ್ಯಕ್ತಿಯಿಂದ ಮತ್ತೆ ಅದೇ ಯುವತಿ ಮೇಲೆ ಅತ್ಯಾಚಾರ, ವೀಡಿಯೊ ಮಾಡಿದ ಸ್ನೇಹಿತ: ಪೊಲೀಸರು

ಜಬಲ್ಪುರ್: 2020 ರ ಅತ್ಯಾಚಾರ ಪ್ರಕರಣದಲ್ಲಿ ಬಂಧನದ ನಂತರ ಜಾಮೀನಿನ ಮೇಲೆ ಬಿಡುಗಡೆಯಾದ ವ್ಯಕ್ತಿ, ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯಲ್ಲಿ ಅದೇ ಯುವತಿಗೆ ಚಾಕು ತೋರಿಸಿ ಮತ್ತೆ ಅತ್ಯಾಚಾರವೆಸಗಿದ್ದಾನೆ. ಈ ಹಿಂದೆ ತನ್ನ ವಿರುದ್ಧ ನೀಡಿದ್ದ ದೂರನ್ನು ಹಿಂಪಡೆಯುವಂತೆ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಮತ್ತು ಆತನ ಸ್ನೇಹಿತನನ್ನು ಒಳಗೊಂಡ ಘಟನೆ ಸುಮಾರು ಒಂದು … Continued