ಬೆಂಗಳೂರು : ಸ್ನೇಹಿತನಿಗೆ ಬ್ಯಾಂಕ್‌ ವಿವರ ನೀಡಿ 7 ಕೋಟಿ ರೂ. ವಂಚನೆ ಜಾಲದಲ್ಲಿ ಸಿಲುಕಿದ ವಿದ್ಯಾರ್ಥಿ…!

ಬೆಂಗಳೂರು: ತನ್ನ ಸ್ನೇಹಿತನನ್ನು ಅತಿಯಾಗಿ ನಂಬಿದ್ದು ಬೆಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬನ ಪಾಲಿಗೆ ಅದೇ ದುಸ್ವಪ್ನವಾಗಿ ಪರಿಣಮಿಸಿದೆ. ಸ್ನೇಹಿತನಿಗೆ ಸಹಾಯ ಮಾಡಲು ಹೋದ ಈತ ಈಗ ಕೋಟ್ಯಂತರ ರೂಪಾಯಿಗಳ ಸೈಬರ್ ಹಗರಣದಲ್ಲಿ ಸಿಲುಕಿಕೊಂಡಿದ್ದಾನೆ. ಈ ವಿದ್ಯಾರ್ಥಿಯ ಬ್ಯಾಂಕ್ ಖಾತೆಯನ್ನು ಸೈಬರ್ ವಂಚಕರು ಬರೋಬ್ಬರಿ 7 ಕೋಟಿ ರೂಪಾಯಿ ವಂಚನೆಗೆ ಬಳಸಿಕೊಂಡಿರುವುದು ಪೊಲೀಸ್ ತನಿಖೆಯಿಂದ ಬೆಳಕಿಗೆ ಬಂದಿದೆ. ಬೆಂಗಳೂರು … Continued

ಪಿಯು ಪರೀಕ್ಷೆ ಬರೆಯುವವನಿಗೂ ಫ್ಲೆಕ್ಸ್‌…4ನೇ ಬಾರಿ ಕನ್ನಡ ಪರೀಕ್ಷೆ ಬರೆಯಲು ಹೊರಟವನಿಗೆ ಶುಭಾಶಯ ಕೋರಿದ ಫ್ಲೆಕ್ಸ್‌…!

ಚಾಮರಾಜನಗರ: ಚಾಮರಾಜನಗರ: ಜನ್ಮದಿನ, ಮದುವೆ ವಾರ್ಷಿಕೋತ್ಸವ ಮುಂತಾದವುಗಳಿಗೆ ಶುಭಾಶಯ ಕೋರುವುದು ಸಾಮಾನ್ಯ. ಆದರೆ, ಗುರುವಾರ (ಮಾರ್ಚ್‌ ೧)ದಿಂದ ಆರಂಭವಾಗಿರುವ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ಅಭ್ಯರ್ಥಿಗೆ ಶುಭ ಕೋರಿ ಜಯಶಾಲಿಯಾಗಿ ಬಾ ಎಂದು ಆತನಿಗೆ ಹಾರೈಸಿ ಫ್ಲೆಕ್ಸ್‌ ಹಾಕಿದ ಅಪರೂಪದ ವಿದ್ಯಮಾನ ಬೆಳಕಿಗೆ ಬಂದಿದೆ. ಈ ಶುಭಾಶಯ ಕೋರುವ ಫ್ಲೆಕ್ಸ್‌ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ … Continued